ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೀರನ್ನು ಸೋಸಿ ಕಾಯಿಸಿ ಆರಿಸಿ ಕುಡಿಯಲು ಮುಖ್ಯಾಧಿಕಾರಿ ಮನವಿ

ಕಲಬುರಗಿ :ಚಿತ್ತಾಪುರ ಪುರಸಭೆಯಿಂದ ಕಾಗಿಣಾ ನದಿಯಿಂದ ಸರಬರಾಜು ಆಗುವ ನೀರನ್ನು ಸೋಸಿ ಕಾಯಿಸಿ ಆರಿಸಿ ಕುಡಿಯಲು ಬಳಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರು ಕೋರಿದ್ದಾರೆ.
ಪುರಸಭೆಯ ವ್ಯಾಪ್ತಿಯಲ್ಲಿ ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ಕಾಗಿಣಾ ನದಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಚ್ಚು ಮಣ್ಣು ಮಿಶ್ರಿತ ನೀರು ಶುದ್ಧೀಕರಣ ಘಟಕಕ್ಕೆ ಬರುತ್ತಿದೆ ಸೂಕ್ತವಾಗಿ ಶುದ್ಧೀಕರಣ ಮಾಡಿದರೂ ಕೂಡಾ ನೀರಿನಲ್ಲಿ ಮಣ್ಣು ಮಿಶ್ರಿತವಾಗುತ್ತಿದೆ ಕಾರಣ ನದಿಯಲ್ಲಿ ಕಲುಷಿತ ನೀರು ನಿಯಂತ್ರಣಕ್ಕೆ ಬರುವವರೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ವರದಿ ಮೊಹಮ್ಮದ್ ಅಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!