ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಗೀನಾ ಮಸ್ಜಿದ್ ಕಮೀಟಿಗೆ ಕೂಡಲೆ ಸದಸ್ಯರನ್ನು ನೇಮಿಸುವಂತೆ ಆಗ್ರಹ

ಗದಗ/ ನರಗುಂದ: ಪಟ್ಟಣದ ನಗೀನಾ ಮಸ್ಜಿದ್ ಕಮಿಟಿಗೆ ಕೂಡಲೇ ಜನರಲ್ ಬಾಡಿ ಸದಸ್ಯರನ್ನು ನೇಮಿಸುವಂತೆ ಗದಗ ಜಿಲ್ಲಾ ವಕ್ಫ್ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ದೇಶನ ನೀಡಬೇಕೆಂದು ಗುರುವಾರ ಮುಸ್ಲಿಂ ಮುಖಂಡರು ಆಗ್ರಹಿಸಿದರು.

ನರಗುಂದ ನಗೀನಾ ಮಜೀದ್ ಕಮಿಟಿಗೆ ಜನರಲ್ ಬಾಡಿ ಸದಸ್ಯರ ಎನ್ರೋಲ್ಮೆಂಟ್ ಪ್ರಕ್ರಿಯೆಯನ್ನು ಗದಗ ವಕ್ಫ್ ಜಿಲ್ಲಾಧಿಕಾರಿಗಳು ಈವರೆಗೂ ಪ್ರಾರಂಭಿಸಿಲ್ಲ. ವಕ್ಫ್ ಸಂಸ್ಥೆಯ ಅಭಿವೃದ್ಧಿಗೋಸ್ಕರ ಆದಷ್ಟು ಬೇಗ ಸದಸ್ಯರ ನೇಮಕಾತಿಯ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರುಗಳಾದ ಐ.ಪಿ.ಚಂದೂನವರ, ಎಮ್.ಎಮ್.ಖಾಜಿ, ಇಸ್ಮಾಯಿಲ್ ನಾಲಬಂದ, ಅಬ್ದುಲಸಾಬ ಮುಲ್ಲಾ, ಹಜರತ್ ಅಲಿ ನಾಲಬಂದ, ಡಿ.ಜೆ.ನರಗುಂದ, ಜಾವೇದ್ ಸಕಲಿ, ಇಮಾಮಸಾಬ ನದಾಫ, ರಫೀಕ್ ಅಲವಲ್, ಮಾಬುಸಾಬ್ ಮಕಾಂದಾರ ಸೇರಿ ಇನ್ನಿತರರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!