ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುವಂದನಾ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಚ್. ವೀರಾಪುರ ಗ್ರಾಮದ ಶ್ರೀ ಜ್ಞಾನಜ್ಯೋತಿ ಶಿವಲಿಂಗ ಮಂದಿರದ ಪರಮಪೂಜ್ಯ ಜಡೇಶ ತಾತನವರ 34ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಗುರುವಂದನ ಕಾರ್ಯಕ್ರಮ ಜರಗಿತು
ಈ ವೇಳೆ ಜಡೇಶ ತಾತನವರು ಮಾತನಾಡಿ ಪ್ರತಿಯೊಬ್ಬರು ಮಠ ಪರಂಪರೆಯೊಂದಿಗೆ ಒಡನಾಟ ಹೊಂದಿ ಗುರು ಹೇಳಿದ ವಿಚಾರಗಳನ್ನು ಚಾಚು ತಪ್ಪದೆ ಜೀವನದಲ್ಲಿ ಪಾಲಿಸಿಕೊಂಡು ಬಂದರೆ ಸನ್ಮಾರ್ಗದಲ್ಲಿ ಸಾಗಲು ಸಾಧ್ಯ ಅಲ್ಲದೆ ಭಕ್ತರು ಮಠದ ಶಕ್ತಿಯಾಗಿದ್ದು ಅವರು ಸದಾಚಾರ ಸಂಪನ್ನರಾಗಿ ಸಮಾಜದಲ್ಲಿ ರೂಪಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಗಾದಿಲಿಂಗಪ್ಪ ಬಾನಟ್ಟಿ ಶಿವರಾಮಪ್ಪ ರಾಜಸಾಬ್ ಬಸವರಾಜ ಜಡೇಶ ಗೌಡ ಶಿಕ್ಷಕರಾದ ಎಸ್ ರಾಮಪ್ಪ ಲೋಕೇಶ್ ಶ್ರೀನಿವಾಸ್ ಸೇರಿದಂತೆ ಶ್ರೀ ಮಠದ ಸದ್ಭಕ್ತರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!