ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮವಸ್ತ್ರ, ಟ್ರ್ಯಾಕ್ ಸೂಟ್ ಮತ್ತು ಬ್ಯಾಗ್ ವಿತರಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ ಬೆಂಗಳೂರಿನ ಉದ್ಯಮಿಗಳಾದ ಗದ್ದೆಮನೆ ಶಶಿಯಣ್ಣನವರು 40,000 ಮೌಲ್ಯದ ಅತ್ಯುತ್ತಮ ಗುಣಮಟ್ಟದ ಸಮವಸ್ತ್ರ, ಟ್ರ್ಯಾಕ್ ಸೂಟ್ ಮತ್ತು ಬ್ಯಾಗ್ ನೀಡಿದರು.
ಈ ಸರಳ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸಿ ಆರ್ ಸುರೇಶ್ ರವರು ಮಾತನಾಡಿ ಶಶಿಯಣ್ಣರವರ ಕಾರ್ಯವನ್ನು ಮೆಚ್ಚಿದರು. ಕೇವಲ ನಮ್ಮ ಶಾಲೆ ಮಾತ್ರವಲ್ಲದೆ ಸುಮಾರು 5000 ಬಡಮಕ್ಕಳಿಗೆ ಪ್ರತಿ ವಿದ್ಯಾರ್ಥಿಗೆ 2500 ರೂಪಾಯಿ ಖರ್ಚು ಮಾಡಿ ವಿದ್ಯಾವಸ್ತುಗಳನ್ನು ನೀಡಿದ್ದಾರೆ ಎಂದು ಸ್ಮರಿಸಿದರು. ಮುಖ್ಯಗುರುಗಳಾದ ಮಮತಾರವರು ಸರ್ಕಾರಿ ಶಾಲೆಗಳಿಗೆ ಇಂತವರ ಅವಶ್ಯಕತೆ ಇದೆ ಎಂದು ನುಡಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸತೀಶ್, ಸದಸ್ಯರಾದ ವಿನಯ್, vssn ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪತ್ರಿಕೆ ವರದಿಗಾರರು ಮತ್ತು ಶಶಿಯಣ್ಣ ಪರವಾಗಿ ಬಂದ ಅವರ ತಂಡ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!