ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಸನ್ಮಾನ

ಶಿವಮೊಗ್ಗ : ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಹೆಚ್ಚು ಅಂಕಗಳಿಸಿದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು.
ಕುವೆಂಪು ರಂಗ ಮಂದಿರದಲ್ಲಿ ಸಂಸದ ಬಿ. ವೈ. ರಾಘವೇಂದ್ರ ಉದ್ಘಾಟಿಸಿದರು.
ಮಕ್ಕಳು ದೊಡ್ಡ ವ್ಯಕ್ತಿಗಳು ತಮ್ಮ ರೋಲ್ ಮಾಡೆಲ್ ಎನ್ನುತ್ತಾರೆ ಆದರೆ ತಂದೆ ತಾಯಿ ತಮ್ಮ ಮಾದರಿ ವ್ಯಕ್ತಿ ಎಂದು ಹೇಳುವಂತ ಸಂಸ್ಕಾರ ಬೆಳೆಸಬೇಕಿದೆ ಸ್ಪರ್ಧಾತ್ಮಕ ಶಿಕ್ಷಣದ ಜೊತೆಗೆ ಮಕ್ಕಳಿಗೆ ವಿನಯವೂ ಬೇಕಾಗಿದೆ. ತಂತ್ರಜ್ಞಾನ ಯುಗ ಆಗಿದ್ದರಿಂದ ಪಾಲಕರು ಮಕ್ಜಳ ಮೇಲೆ ಹೆಚ್ಚಿನ ನಿಗಾ ಇಡಬೇಕಾಗಿದೆ. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಮಾತನಾಡಿ ಗುರಿ ಮತ್ತು ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ ಹದಿ ಹರೆಯದವರನ್ನು ವ್ಯಾಮೋಹ, ಮಾಫಿಯಾಗಳು ಸೆಳೆಯುತ್ತವೆ. ಇಂತಹ ವ್ಯವಸ್ಥೆಗೆ ಶರಣಾದರೆ ಪೋಷಕರ ಕಷ್ಟಕ್ಕೆ ಬೆಲೆ ಇಲ್ಲದಂತಾಗುತ್ತದೆ ಆದ್ದರಿಂದ ಮಕ್ಕಳು ತಪ್ಪು ಹೆಜ್ಜೆ ಇಡದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಹೇಳಿದರು.

ವರದಿ : ಪ್ರಸಾದ್ ಹೆಚ್ ಬಿ, ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!