ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ ಬಾಬಾಸಾಹೇಬ್ ಅಂಬೇಡ್ಕರವರ ಮೂರ್ತಿ ಉದ್ಘಾಟನೆ ಸಮಾರಂಭ

ಬೆಳಗಾವಿ/ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಯುವ ಕರ್ನಾಟಕ ಭೀಮ್ ಸೇನೆ ಶಕ್ತಿ ‌ಸಂಘಟನೆಯ ನೇತೃತ್ವದಲ್ಲಿ ಡಾ ಬಾಬಾಸಾಹೇಬ್ ಅಂಬೇಡ್ಕರವರ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ಪೂಜ್ಯ ಶ್ರೀ ನಿಜಗುಣಾನಂದ ಮಹಾ ಸ್ವಾಮಿಜಿಗಳು ಬೈಲೂರು ಮುಂಡರಗಿ ಇವರಿಗೆ ಬುದ್ಧ ಬಸವ ಅಂಬೇಡ್ಕರ್ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರು ಮಾರುತಿ ಕೆಳಗೇರಿಯವರಿಂದ ಪೂಜ್ಯರಿಗೆ ಬುದ್ಧ ಬಸವ ಅಂಬೇಡ್ಕರವರ ಭಾವ ಚಿತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಡಾ ಪ್ರಶಾಂತ್ ರಾವ್ ಐಹೊಳೆ, ಲಕ್ಷ್ಮಿ ಅಕ್ಕಾ ಇನಾಮದಾರ, ಪ್ರವೀಣ ಮಾದರ, ಉದಯ ಬಸೋಜಿ, ಮಲ್ಲೇಶ ಹೆಗಡೆ, ಭೀಮರಾವ್ ತಳವಾರ, ದಲಿತ ಮುಖಂಡರು, ಹಾಗೂ ನೇಗಿನಹಾಳ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ವರದಿ ಮಂಜು .ಎಂ.ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!