ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತನ ಆತ್ಮಹತ್ಯೆ

ಬೆಳಗಾವಿ/ ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದ ಯುವ ರೈತ ಮಲ್ಲಪ್ಪ ಉಳವಪ್ಪ ಕುದರಿಕಾರ (47) ತನ್ನ ಎರಡು ಎಕರೆ ಜಮೀನಿನಲ್ಲಿ ಬೆಳೆದ ಸೋಯಾಬಿನ್‌ ಸಂಪೂರ್ಣವಾಗಿ ಕೀಟಗಳ ಬಾಧೆಯಿಂದ ಹಾಳಾಗಿದ್ದು ಸ್ಥಳೀಯ ಪಿಕೆಪಿಎಸ್ ಮತ್ತು ಕೆವಿಜಿ ಬ್ಯಾಂಕ್ ನಲ್ಲಿ ಪಡೆದ ಬೆಳೆಸಾಲ ಹಾಗೂ ಬಿತ್ತನೆಗೆ ಮಾಡಿದ ಕೈಗಡ ಸಾಲ‌ ತೀರಿಸಲಾಗದು ಎಂದು ಮನನೊಂದು ವಿಷಕಾರಿ ಕಳೆನಾಶಕ ಸೇವಿಸಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅಸುನೀಗಿದರು.
ಈ ಕುರಿತು ಮುರಗೋಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ತಾಯಿ, ಪತ್ನಿ, ಪುತ್ರ ಪುತ್ರಿ ಮತ್ತು ಅಪಾರ ಬಂಧುಬಳಗ ಹೊಂದಿದ್ದಾರೆ.

ವರದಿ ಮಂಜು. ಎಂ.ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!