ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಆಳಂದ ತಾಲ್ಲೂಕಿನಲ್ಲಿ ರಾಜಕೀಯ ಹೊಸ ಬಿರುಗಾಳಿ ಅಲ್ಪ ಸಂಖ್ಯಾತ ಸಮುದಾಯದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನಲ್ಲಿ ರಾಜಕೀಯ ಹೊಸ ಬಿರುಗಾಳಿಯ ಅಲೆ ಬೀಸಿದ ಘಟನೆಯೊಂದು ನಡೆಯಿತು ಆಡಳಿತ ಪಕ್ಷವಾದ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಆಳಂದ ತಾಲೂಕಿನ ಟಿಪ್ಪು ಸುಲ್ತಾನ್ ಚೌಕ್ ನಲ್ಲಿ ತಾಲೂಕಿನ ಮಾಜಿ ಶಾಸಕ ಸುಭಾಷ ಗುತ್ತೇದಾರ ಮತ್ತು ಅವರ ಪುತ್ರರಾದ ಹರ್ಷಾನಂದ ಗುತ್ತೇದಾರ ಅವರ ಸಮ್ಮುಖದಲ್ಲಿ ನೂರಾರು ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ಈ ಕಾರ್ಯಕ್ರಮದಲ್ಲಿ ಸಲೀಂ ಜಮಾದಾರ್ ಅವರ ಹುಟ್ಟುಹಬ್ಬವನ್ನು ಸಹಿತ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಅದೇ ರೀತಿಯಾಗಿ ಬಿಜೆಪಿ ನಾಯಕ ಸುಭಾಷ್ ಗುತ್ತೇದರವರ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರುವುದರ ಮುಖಾಂತರ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರ ಬಿಂದುವಾಗಿದ್ದಾರೆಂದು ಆಳಂದ ತಾಲೂಕಿನ ಸಮಾಜ ಸೇವಕರಾದ ಮಹಿಂದ್ರ ಚಿರಸಾಗರವರು ಪತ್ರಿಕಾ ಮಾಧ್ಯಮದವರಿಗೆ ತಿಳಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!