ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿವಮೊಗ್ಗ ಶಾಸಕರಿಂದ ಸಾಧನ ಸಲಕರಣೆ ವಿತರಣೆ

ಶಿವಮೊಗ್ಗ: ವಿಕಲಚೇತನರ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಆಯೋಜಿಸಲಾದ ವಿಶೇಷ ಚೇತನರ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ, ಶ್ರವಣ ಸಾಧನಗಳು, ಟಾಕಿಂಗ್ ಲ್ಯಾಪ್‌ಟಾಪ್‌, ವೈದ್ಯಕೀಯ ವೆಚ್ಚಗಳ ಮರುಪಾವತಿ ಚೆಕ್‌ ಹಾಗೂ ತ್ರಿಚಕ್ರ ವಾಹನವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಈ ಕಾರ್ಯಕ್ರಮವು ವಿಕಲಚೇತನರು ನಿತ್ಯ ಜೀವನದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂಬ ಉದ್ದೇಶದೊಂದಿಗೆ ನಡೆಯಿತು.

ಕಾರ್ಯಕ್ರಮದ ವೇಳೆ ವಿಕಲಚೇತನರ ಜಿಲ್ಲಾ ಕಲ್ಯಾಣಧಿಕಾರಿಗಳಾದ ಶ್ರೀಮತಿ ಸುವರ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಪ್ರಮುಖರಾದ ಜ್ಞಾನೇಶ್ವರ್, ದೀನ್ ದಯಾಳ್, ನವಲೆ ಮಂಜುನಾಥ್, ಶ್ರೀನಾಗ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

  • ಕೊಡಕ್ಕಲ್ ಶಿವಪ್ರಸಾದ್
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!