ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಗಳಖೋಡದಲ್ಲಿ 109 ನೇ ರವಿವಾರದ ಸತ್ಸಂಗ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಅಶ್ರಮದ ಪರಮ ಪೂಜ್ಯ ಶರಣಬಸವ ಶಾಸ್ತ್ರಿಗಳ ಸಾರಥ್ಯದಲ್ಲಿ ನಡೆದುಕೊಂಡು ಬರುತ್ತಿರುವ ರವಿವಾರದ ಸತ್ಸಂಗವು ದಿ. 10 ರಂದು ಮುಂಜಾನೆ ಸಮಯ 8.30ಕ್ಕೆ ವಿವಿಧ ಧರ್ಮಾಚರಣೆಗಳು ಹಾಗೂ ಕ್ರಿಯಾಭಕ್ತಿಯಿಂದ ಸದ್ಗುರು ಸಿದ್ಧಾರೂಢರ ಪಂಚಾಮೃತ ಅಭಿಷೇಕವು ಹಾಗೂ ಸಿದ್ಧಾರೂಢರ ಹದಿನಾರನೆಯ ಕಥಾಮೃತದ ಪಾರಾಯಣವು ನಡೆಯಲಿದೆ. ಭಜನೆ, ನಾಮಸಂಕೀತ೯ನ, ಸದ್ಗುರು ಚಿಂತನ ಗುರುಸ್ತುತಿ, ಗುರುಸೇವಾಧುರೀಣರಿಗೆ ಸತ್ಕಾರ, ಮಂಗಲ ಪ್ರಸಾದ ಜರುಗುವುದು ಎಂದು ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!