ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಸ್ತು ಸಮಯ ಪಾಲನೆಗೆ ಸೈ, 35 ವರ್ಷಗಳ ಸೇವೆಯಲ್ಲಿ ಶಿಕ್ಷಕರಾಗಿ ಅನುಪಮಾ ಸೇವೆ ಸಲ್ಲಿಸಿದ ಗುರುಗಳು

ಬಳ್ಳಾರಿ : ಕೆಎಚ್‌ಬಿ ಕಾಲೋನಿ, ಬಳ್ಳಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಡಿ ಮಲ್ಲಿಕಾರ್ಜುನ ವಯೋ ನಿವೃತ್ತಿ ಹಿನ್ನೆಲೆ 1997 98ನೇ ಸಾಲಿನ ಎಮ್ಮಿಗನೂರು ಹಳೆ ವಿದ್ಯಾರ್ಥಿಗಳು ಬಳಗದಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ವೇಳೆ ಅವರ ನೆಚ್ಚಿನ ವಿದ್ಯಾರ್ಥಿಗಳು ಮಾತನಾಡಿ ಮಲ್ಲಿಕಾರ್ಜುನ ಶಿಕ್ಷಕರು ಬಹಳ ಸರಳ ಜೀವಿ ಅಲ್ಲದೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಪೂರ್ತಿಯುತ ಮಾತುಗಳಿಂದ ಅವರಲ್ಲಿ ಸಂಘಟನೆ ಸಾಮರ್ಥ್ಯ ಬೆಳೆಸಿದ ಶಿಕ್ಷಕರು ಅಲ್ಲದೆ ಅವರು ವಿದ್ಯಾರ್ಥಿ ವೃಂದ ಪ್ರತಿಯೊಂದು ಕ್ಷೇತ್ರದಲ್ಲಿ ಉದ್ಯೋಗ ಸಲ್ಲಿಸುತ್ತಾ ಅವರ ಮಾರ್ಗದರ್ಶನದಲ್ಲಿ ಸಾಗುತ್ತಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಬಿ.ಎಸ್. ಸದ್ದುಜಾತಪ್ಪ, ಜಡೇಶ, ಡಿ.ಎಸ್. ರಾಜಕುಮಾರ, ಕುಮಾರಸ್ವಾಮಿ, ಲಕ್ಷ್ಮಿಕಾಂತ ರೆಡ್ಡಿ, ಅಂಬರೀಶ, ಬಾಲೆ ಸಾಬ್, ಜನಾರ್ದನ, ಪ್ರಕಾಶ, ಕೋಳೂರು ಬಸವರಾಜ ಸೇರಿದಂತೆ ಹಳೆ ವಿದ್ಯಾರ್ಥಿಗಳು, ಅಭಿಮಾನಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!