ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಶಾಲೆಯ ಮಕ್ಕಳಿಗೆ ರಾಷ್ಟ್ರಧ್ವಜ ಚಿತ್ರಕಲೆ ಬಿಡಿಸುವ ಸ್ಪರ್ಧೆ ಆಯೋಜನೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡೆಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಶಾಲೆಯ ಮಕ್ಕಳಿಗೆ ರಾಷ್ಟ್ರಧ್ವಜ ಚಿತ್ರಕಲೆ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.
ಈ ವೇಳೆ ಟ್ರಸ್ಟ್ ನ ಅಧ್ಯಕ್ಷ ಎಸ್. ರಾಮಪ್ಪ ಮಾತನಾಡಿ ರಾಷ್ಟ್ರಧ್ವಜ ನಮ್ಮ ದೇಶದ ಸಂಕೇತವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಗೌರವಿಸುವ ಮನೋಭಾವ ಬೆಳೆಸಿಕೊಳ್ಳುವುದರ ಜೊತೆಗೆ ಅದರ ಮಹತ್ವವನ್ನು ಅರಿಯಬೇಕು ಎಂದು ತಿಳಿಸಿದರು.
ಬಾಲಕರ ವಿಭಾಗದಲ್ಲಿ ಪ್ರಥಮ ಎಂ. ಕೌಶಿಕ್ ಜೀವನ್ ಸಾಯಿ, ದ್ವಿತೀಯ ಇರ್ಷದ್ ಎಸ್ ವಿ. ಎಂ. ತೃತೀಯ ಎಂ. ಫಯಾಜ್, ವೆಂಕಯ್ಯ ಮೆಮೋರಿಯಲ್ ಶಾಲೆ ಬಾಲಕಿಯರ ವಿಭಾಗದಲ್ಲಿ ಪ್ರಥಮ ಬುಶ್ರ ಮಹಮ್ಮದಿ, ದ್ವಿತೀಯ ಜಾಹ್ನವಿ, ಕೆಪಿಎಸ್ ಶಾಲೆಯ ತೃತೀಯ ಎಸ್ ತನುಶ್ರೀ ಜೀವನ್ ಶಾಹಿ ಶಾಲೆ ಸ್ಥಾನಗಳನ್ನು ಪಡೆದರು
ಈ ಸಂದರ್ಭದಲ್ಲಿ ಟ್ರಸ್ಟಿನ ಪದಾಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!