ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರದ್ಧಾ ಭಕ್ತಿಯಿಂದ ಜರುಗಿದ ಆಲದ ಮರದ ನಾಗಪ್ಪ ದೇವರ ಪೂಜೆ

ಬಳ್ಳಾರಿ / ಕಂಪ್ಲಿ : ಆಲದ ಮರವನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಸಂಕೇತವೆಂದು ನಂಬಲಾಗುತ್ತದೆ. ಈ ಮರದ ಪೂಜೆಯಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.
ಶ್ರಾವಣ ಮಾಸದ ಮೂರನೇ ಸೋಮವಾರದ ಪ್ರಯುಕ್ತ 19ನೇ ವಾರ್ಡಿನ ಯಲ್ಲಮ್ಮ ಗುಡಿಯ ಹತ್ತಿರ ಇರುವ ಆಲದ ಮರದ ನಾಗಪ್ಪರಿಗೆ ಶ್ರದ್ಧಾ ಭಕ್ತಿಯಿಂದ ಪೂಜೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಭಕ್ತಾದಿಗಳು ಭಾಗವಹಿಸಿ ಪ್ರಸಾದ ಸ್ವೀಕರಿಸಿ ಪುನೀತರಾದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!