ಬೆಂಗಳೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದರ ಬೆಂಗಳೂರು ಪ್ರಧಾನ ಕಚೇರಿಯಲ್ಲಿ ವಿಶೇಷ ಚೇತನರಾಗಿರುವ ಸಹಾಯಕ ಪ್ರಬಂಧಕ ಶ್ರೀ ಟಿ. ಎಸ್. ಶ್ರೀಧರ್ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಫಲ ತಾಂಬೂಲ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.
- ಕರುನಾಡ ಕಂದ



















