ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಜಲದೇಶ್ವರ ಜಾತ್ರಾ ಮಹೋತ್ಸವ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಒಡೆಯನಾದ ಶ್ರೀ ಜಲದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಆ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ.ದಿನಾಂಕ:16-08-2025ಶನಿವಾರ ಬೆಳಿಗ್ಗೆ 6 ಗಂಟೆಗೆ ಶ್ರೀ ಜಲದೇಶ್ವರ ಗದ್ದುಗೆಗೆ ರುದ್ರಾಭಿಷೇಕ ಜರುಗಿತು ,ನಂತರ ಅದೇ ದಿನ ಬೆಳಿಗ್ಗೆ 10 ಗಂಟೆಗೆ ಸರಳ ಸಾಮೂಹಿಕ ವಿವಾಹ ಜರುಗಿದವು ಸಾಯಂಕಾಲ 6 ಗಂಟೆಗೆ ಏಳೂರ ಪಲ್ಲಕ್ಕಿ ಆಗಮನ, ನಂತರ ಚಿತ್ರ ವಿಚಿತ್ರ ಮದ್ದು ಸುಡುವ ಕಾರ್ಯಕ್ರಮ ನೆರವೇರಿತು. ದಿನಾಂಕ 17-08-2025 ರವಿವಾರ ರಂದು ಬೆಳಿಗ್ಗೆ 8ಗಂಟಗೆ ಹನುಮಾನ್ ದೇವಸ್ಥಾನದಿಂದ ಜಲದೇಶ್ವರ ದೇವಸ್ಥಾನದ ವರೆಗೆ ಸುಮಂಗಲಿರಿಯಿಂದ ಆರತಿ ಮತ್ತು ಕುಂಭ ಮೆರವಣಿಗೆ ನಂತರ ಅದೆ ದಿನ ಹಗಲು ಮತ್ತು ರಾತ್ರಿ ಸುಪ್ರಸಿದ್ಧ ಡೋಳ್ಳಿನ ಪದಗಳು ಜರುಗಲಿದ್ದು, 18-8-2025ಸೋಮವಾರ ರಂದು ಮಾವಿನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿಗಳ ಮೆರವಣಿಗೆ, ಮತ್ತು ಪೂಜಾರಿಗಳಿಂದ ಹೇಳಿಕೆಗಳು ನಡೆಯುವುದು, ನಂತರ ಪಲ್ಲಕ್ಕಿಗಳ ಇದರಬೇಟ್ಟಿ ಜರುಗುವುದು. ಹೀಗೆ ಇದರ ಜೋತೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಆದ ಕಾರಣ ಜಲದೇಶ್ವರನ ಸಮಸ್ತ ಸದ್ಭಕ್ತರು ಹಚ್ಚಿನ ಜನಸಂಖ್ಯೆಯಲ್ಲಿ ಆಗಮಿಸಿ ಆಶೀರ್ವಾದ ಪಡೆದು ಪುನಿತರಾಗಿ ಬೇಕಾಗಿ ವಿನಂತಿಸುತ್ತೇನೆ.

ವರದಿ. ಅರವಿಂದ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!