ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯದ ಜನ ಮೆಚ್ಚಿದ ನಾಯಕ ರಾಜ್ಯದ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು

ಬೆಳಗಾವಿ/ರಾಮದುರ್ಗ:ಕರ್ನಾಟಕ ರಾಜ್ಯದ ಜನ ಮೆಚ್ಚಿದ ನಾಯಕ ರಾಜ್ಯದ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಬಸವರಾಜ್ ಬೊಮ್ಮಾಯಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಸವರಾಜ್ ಬೊಮ್ಮಾಯಿ ಅಭಿಮಾನಿ ಬಳಗ ರಾಮದುರ್ಗ ಹಾಗೂ ಜನಸಾಮಾನ್ಯರ ಹಿತರಕ್ಷಣಾ ಸಮಿತಿ ಇವರ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಡ ರೋಗಿಗಳಿಗೆ ಹಣ್ಣು ಹಂಪಲ ಬಿಸ್ಕೆಟ್ ಅನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಜನಸಾಮಾನ್ಯ ರಕ್ಷಣಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಲ್ಯಾಣಿ ಪ್ರಧಾನ ಕಾರ್ಯದರ್ಶಿ ವೀರೇಶ್ ಬಳಗೇರ್ ಜಂಟಿ ಕಾರ್ಯದರ್ಶಿ ನೂರ್ ಮೊಹಮ್ಮದ್ ಅಕ್ಕುಜಿ ಹಾಗೂ ಮಲ್ಲಿಕಾರ್ಜುನ್ ಬಲಕುಂದಿ ಮಂಜುನಾಥ್ ಹದ್ಲಿ ಸುನಿಲ್ ಗೊರಗುದ್ದಿ ಗುರು ಮಸ್ತ್ ಮರಡಿ ಇನ್ನೂ ಅನೇಕರು ಉಪಸ್ಥಿತರಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ