ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಲ್ಲಮ್ಮನ ಬೆಳವಡಿಯಲ್ಲಿ ಪ್ರತಿಭಟನೆ

ಬೆಳಗಾವಿ: ದಿ. 17/08/2025ರಂದು ಮಲ್ಲಮ್ಮನ ಬೆಳವಡಿಯಲ್ಲಿ ರಾಣಿ ಬೆಳವಡಿ ಮಲ್ಲಮ್ಮಳ ಹೊಸ ಕೃತಿಯನ್ನು ರಚಿಸಿದಂತ ಸಾಹಿತ್ಯಗಳಾದ ಶ್ರೀ Y N ನಾಗೇಶ್ ಕೌಂಡಿನ್ಯ ಅವರ ವಿರುದ್ಧವಾಗಿ ಪ್ರತಿಭಟನೆ ಮಾಡಲಾಯಿತು.
ಸಾಹಿತಿಗಳು ಬೆಳವಡಿ ಮಲ್ಲಮ್ಮಳ ಇತಿಹಾಸದ ಬಗ್ಗೆ ತಪ್ಪಾಗಿ ಕೃತಿ ರಚಿಸಿದ್ದು ಗ್ರಾಮಸ್ಥರಲ್ಲಿ ಆಕ್ರೋಶವನ್ನು ಉಂಟು ಮಾಡಿದೆ ಆದಷ್ಟು ಬೇಗನೆ ಆ ಕೃತಿಯನ್ನು ರದ್ದು ಮಾಡಿ ಸರಿಯಾದ ಇತಿಹಾಸವನ್ನು ಅರಿತುಕೊಂಡು ಹೊಸ ಕೃತಿಯನ್ನು ಬಿಡುಗಡೆ ಮಾಡಬೇಕೆಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರಯ್ಯ ಬ ಕಾರಿಮನಿ ವೇದಮೂರ್ತಿ ಬಸಯ್ಯ ಸ್ವಾಮಿಗಳು ವಿರಕ್ತಮಠ ಸಮಾಜಸೇವಕ ಪ್ರಕಾಶ್ ಅಪ್ಪಣ್ಣಹುಂಬಿ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಶ್ರೀ ರಾಚಪ್ಪ ಮಟ್ಟಿ ಗ್ರಾಮ ಪಂಚಾಯತಿ ಸದಸ್ಯರಾದ ವಿಶ್ವನಾಥ್ ಕರಿಕಟ್ಟಿ ಗಜಾನನ ರಾಣೋಜಿ ಪ್ರಕಾಶ್ ಕಾರಿಮನಿ ಬೆಳಕು ಸಂಸ್ಥೆಯ ಅಧ್ಯಕ್ಷ ಡಾ. ಡಿ ವೈ ಗರಗದ ಕರ್ನಾಟಕ ರಕ್ಷಣಾ ವೇದಿಕೆಯ ಬಸವರಾಜ್ ಗುಡ್ಡದಮಠ ಬೆಳವಡಿ ಮಲ್ಲಮ್ಮ ಮಹಿಳಾ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀಮತಿ ಸವಿತಾ ಪಾಟೀಲ ರೋಹಿತ್ ಕುಲಕರ್ಣಿ ವೀರನಗೌಡ ಪಾಟೀಲ್ ಮುಂತಾದವರು ಭಾಗವಹಿಸಿದ್ದರು ಸಾಹಿತ್ಯಗಳಾದ ಯರು ಪಾಟೀಲ್ ಇವರು ಕೂಡಾ ಖಂಡಿಸಿದ್ದಾರೆ.

ವರದಿ ಉಮೇಶ ಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!