ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಳ ಸಂತ, ತತ್ವಜ್ಞಾನಿ -ಸಿದ್ದೇಶ್ವರ ಸ್ವಾಮೀಜಿ ಸಂಸ್ಮರಣೆ

ಉತ್ತರ ಕನ್ನಡ/ ಶಿರಸಿ : ಜಸ್ಟೀಸ್ ಜಿ ಎನ್ ಸಭಾಹಿತ, ಜಸ್ಟೀಸ್ ವಿ ಜಿ ಸಭಾಹಿತ ಸ್ಮರಣೆಯಂದು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಶ್ರೀ ಶಂಕರ್ ಹೆಗಡೆ ಭದ್ರನ್ ಅವರಿಂದ ಉಪನ್ಯಾಸ ಕಾರ್ಯಕ್ರವು ಅಗಸ್ಟ್ 23 ರ ಸಂಜೆ 4 ರಿಂದ ಶಿರಸಿ ಹಾಲೊಂಡ ಬಡಾವಣೆಯ ಗಾಯತ್ರಿ ಬಳಗದಲ್ಲಿ ನಡೆಯಲಿದೆ.

ಇದೇ ಸಂದರ್ಭದಲ್ಲಿ ಶಿರಸಿ ತಾಲೂಕ ಮಡಿವಾಳ ಸಂಘದ ಅಧ್ಯಕ್ಷ ಐ ಜಿ ಗಿಡ್ಡನ್ ಅವರ ಉಪಸ್ಥಿತಿಯಲ್ಲಿ ಸ್ವ ಉದ್ಯೋಗದ ಮಾದರಿಯಾಗಿರುವ ಸಂತೋಷ ಹೆಬ್ಬಾರ ಅವರನ್ನು ಗೌರವಿಸಲಾಗುವುದೆಂದು ಬಳಗದ ಮುಖ್ಯಸ್ಥ ಎಂ ಎಸ್ ಹೆಗಡೆ ಹಾಗೂ
ವಿ ಜಿ ಗಾಯತ್ರಿ ಇವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!