ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯಲ್ಲಿ ಶ್ರೀ ಡಿ. ದೇವರಾಜ್ ಅರಸು ಅವರ 110 ನೆಯ ಜನ್ಮದಿನಾಚರಣೆ

ಬೆಳಗಾವಿ: ತಾಲೂಕ ಆಡಳಿತ ಅಥಣಿ, ತಾಲೂಕ ಪಂಚಾಯತ್ ಅಥಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥಣಿ ಇವರ ಆಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ, ನೊಂದವರ ನಂದಾದೀಪ, ಹಾಗೂ ಸಾಧನೆಗಳ ಸರದಾರ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ದೇವರಾಜ ಅರಸುರವರ 110 ನೆಯ ಜನ್ಮ ದಿನಾಚರಣೆಯನ್ನು 20/08/2025 ರಂದು ಬೆಳಗ್ಗೆ ಅಥಣಿಯ ತಾಲೂಕ ಪಂಚಾಯತಿ ಸಭಾಭವನದಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮುಖಾಂತರ ಅದ್ದೂರಿಯಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖಂಡರಾದ ಹಾಗೂ ಅಥಣಿ ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸಿದ್ಧಾರ್ಥ ಸಿಂಗೆ, ಅಥಣಿ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ, ಪುರಸಭೆಯ ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಯಂಕಚ್ಚಿ, ಅಥಣಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎಂ ಆರ್, ಮುಂಜೇ, ತಾಲೂಕ ಪಂಚಾಯತ್ ಆಡಳಿತ ಅಧಿಕಾರಿಗಳಾದ ಶ್ರೀ ಬಸವರಾಜ್ ಹೆಗ್ಗನಾಯಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ಕಲ್ಯಾಣ ಅಧಿಕಾರಿಗಳಾದ ಶ್ರೀ ವೆಂಕಟೇಶ ಕುಲಕರ್ಣಿ, ಇಲಾಖೆಯ ಅಧಿಕಾರಿಗಳು ಮತ್ತು ಮುದ್ದು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಗಣ್ಯ ವ್ಯಕ್ತಿಗಳು ಪಾಲ್ಗೊಂಡು ಈ ಕಾರ್ಯಕ್ರಮಕ್ಕೆ ಆಗಮಿಸಿ ಶೋಭೆ ತಂದರು.

ವರದಿ. ವಿಠ್ಠಲ ಖೋಕಾಟೆ ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!