ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಂದ ಮಹತ್ವದ ಘೋಷಣೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಶಾಸಕರಾದ ಲಕ್ಷ್ಮಣ್ ಸವದಿ ಅವರು ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿ ನಾನೂ ಸಹ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವೆ , ಮತದಾನದ ಮೂಲಕ ನಾವು ವಿರೋಧಿಗಳಿಗೆ ಉತ್ತರ ನೀಡುತ್ತೇವೆ, ನೀವು ಯಾವುದೇ ಕಾರಣಕ್ಕೂ ಉತ್ತರ ನೀಡಬೇಡಿ ಎಂದು ಹಿತೈಷಿಗಳು ಹೇಳಿದ್ದಾರೆ ಪರೋಕ್ಷವಾಗಿ ವಿರೋಧಿಗಳಿಗೆ ಟಾಂಗ್ ನೀಡಿದ ಅಥಣಿ ಸಾಹುಕಾರರು 30 ವರ್ಷಗಳಿಂದ ನಾನು ಜನರು ಸೇವೆ ಮಾಡಿದ್ದೇನೆ, ಜನರ ಹಿತ ಕಾಪಾಡುವುದಕ್ಕೆ ಚುನಾವಣೆ ಗೆ ಸ್ಪರ್ಧೆ ಮಾಡುತ್ತೀನಿ ಎಂದು ಮಹತ್ವದ ಘೋಷಣೆ ಮಾಡಿದರು.

ವರದಿ. ವಿಠ್ಠಲ ಖೋಕಾಟೆ, ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!