ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಣಿಕಮ್ಮ ಜಮಾದಾರಗೆ ರಾಜ್ಯ ಯುವ ಪುರಸ್ಕಾರ

ಕಲಬುರಗಿ: ಕಳೆದ 5 ವರ್ಷಗಳಿಂದ ಯುವ ಸಬ ಲೀಕರಣಕ್ಕಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಮಾಜ ಸೇವಕಿ ಮಾಣಿಕಮ್ಮ ಜಮಾದಾರ ಅವರಿಗೆ ರಾಜ್ಯ ಯುವ ಪುರಸ್ಕಾರ ಪ್ರದಾನ ಮಾಡಲಾಯಿತು.

ಆಗಸ್ಟ್ 20 ರಂದು ಬೆಂಗಳೂರಿನ ಟೌನ್ ಹಾಲ್‌ನಲ್ಲಿ, ಕರ್ನಾಟಕ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಖಿಲ ಕರ್ನಾಟಕ ಮಹಿಳಾ ನೌಕರರ ಸಂಘಗಳ ಸಹಯೋಗದಲ್ಲಿ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟ ಹಮ್ಮಿಕೊಂಡ ಹಮ್ಮಿಕೊಂಡ ಯುವ ಸಮ್ಮೇಳನ ಕಾರ್ಯಕ್ರಮದಲ್ಲಿ ಕಳೆದ 5 ವರ್ಷಗಳಿಂದ ಯುವ ಸಬಲೀಕರಣಕ್ಕಾಗಿ ಸಲ್ಲಿಸಿದ ಸೇವೆಗಾಗಿ ಮಾಣಿಕಮ್ಮ ಜಮಾದಾರ ಅವರಿಗೆ ರಾಜ್ಯ ಯುವ ಪ್ರಶಸ್ತಿಯನ್ನು ಸಭಾಪತಿ ಬಸವರಾಜ್ ಹೊರಟ್ಟಿ ಅವರು ವಿತರಿಸಿದರು.
ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವ ಈಶ್ವರ ಖಂಡ್ರೆ, ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ ಆರ್. ಐಪಿಎಸ್ ಒಕ್ಕೂಟದ ಗೌರವ ಅಧ್ಯಕ್ಷ ವಿಜಯಕುಮಾರ ಸೋನಾರ, ಅಧ್ಯಕ್ಷ ಶಿವಕುಮಾರ, ಕಾರ್ಯದರ್ಶಿ ಪನಿಂದ್ರ ಪ್ರಸಾದ, ಅಖಿಲ ಕರ್ನಾಟಕ ಸರಕಾರಿ ಮಹಿಳಾ ನೌಕರರ ಸಂಘ ಅಧ್ಯಕ್ಷೆ ಮತಿ ರೋಷಣಿ ಗೌಡ, ಮೈಸೂರಿನ ಬಿಜೆಪಿ ಮುಖಂಡ ಕವೀಶ ಗೌಡ ರವರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!