ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಿವುಡ/ಮೂಗ ಬಾಲಕ ಕಾಣೆ : ಪತ್ತೆಗೆ ಮನವಿ

ಶಿವಮೊಗ್ಗ : ಶರತ್ ಎಂ ಎಂ, ಸುಮಾರು 19 ವರ್ಷಗಳು ಈತ ಹುಟ್ಟಿನಿಂದ ಕಿವುಡ/ಮೂಗನಾಗಿದ್ದು ಮೈಸೂರಿನ ಯಾದವಗಿರಿ ಕೈಗಾರಿಕಾ ಪ್ರದೇಶದ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಇಲ್ಲಿ ವ್ಯಾಸಂಗ ಮಾಡುತ್ತಿದ್ದು, ಜುಲೈ 27 ರಂದು ಕಾಣೆಯಾಗಿರುತ್ತಾನೆ.
ಶಿವಮೊಗ್ಗ ಜಿಲ್ಲೆಯ ಮಂಜಪ್ಪ ಎಂಬುವವರ ಏಕೈಕ ಪುತ್ರನಾದ ಇವನು ಹುಟ್ಟಿನಿಂದ ಕಿವುಡ/ಮೂಗನಾಗಿದ್ದು ಈ ಹಿಂದೆ ಭದ್ರಾವತಿಯ ಕಿವುಡ ಮೂಗರ ಶಾಲೆಯಲ್ಲಿ ವ್ಯಾಸಂಗ ಮಾಡಿರುತ್ತಾನೆ. ಕಾಣೆಯಾದ ಶರತ್ ಸುಮಾರು 149 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, ಕಪ್ಪು ಕೂದಲು ಹೊಂದಿರುತ್ತಾನೆ. ಎಡಗೈಲಿ ಅಮ್ಮ ಎಂಬ ಹಚ್ಚೆ ಇರುತ್ತದೆ. ಬಲಗೈಲಿ ಬೆಳ್ಳಿ ಕಡಗ, ಕುತ್ತಿಗೆಯಲ್ಲಿ ಬೆಳ್ಳಿ ಸರ, ಬಲಗೈಯಲ್ಲಿ ಬೆಳ್ಳಿ ಉಂಗುರ ಧರಿಸಿರುತ್ತಾನೆ. ಕಾಣೆಯಾದ ವೇಳೆ ತೆಳು ನೀಲಿ ಬಣ್ಣದ ಶರ್ಟ್, ಕಪ್ಪು ಬಣ್ಣದ ನಿಕ್ಕರ್ ಧರಿಸಿರುತ್ತಾನೆ. ಈತನ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ
ವಿ. ವಿ. ಪುರಂ ಪೊಲೀಸ್ ಠಾಣೆ ಅಥವಾ ಮೈಸೂರು ನಗರದ ಪೊಲೀಸ್ ಕಂಟ್ರೋಲ್ ರೂಂ, ದೂ.ಸಂ: 0821-2418314, ಪೊಲೀಸ್ ನಿರೀಕ್ಷಕರ ಸಂಖ್ಯೆ 9480802238 ನ್ನು ಸಂಪರ್ಕಿಸಬಹುದೆAದು ಮೈಸೂರಿನ ವಿ. ವಿ ಪುರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.

  • ಕೊಡಕ್ಕಲ್ ಶಿವಪ್ರಸಾದ್
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!