ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ

ಬಾಗಲಕೋಟೆ/ ಜಮಖಂಡಿ: ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಬಾಲಕಿಯರ ವಿಭಾಗದ ಚೆಸ್ ಮತ್ತು ಆರ್ಟಿಸ್ಟಿಕ್ ಯೋಗಾ ಸ್ಪರ್ಧೆಗಳೆರಡರಲ್ಲೂ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಮುಗ್ಗಣ್ಣವರ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಾಚಾರ್ಯ ಡಾ. ಟಿ. ಪಿ. ಗಿರಡ್ಡಿ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಬಾಗಲಕೋಟೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು, ಗೋಠೆ ಇವುಗಳ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ನಗರದ ಐತಿಹಾಸಿಕ ಪೋಲೋ ಮೈದಾನದಲ್ಲಿ ಶನಿವಾರ ನಡೆದ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಗಿರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!