ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ ವಿಸರ್ಜನೆಯ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ದ ಹಾಗೇ ಈ ವರ್ಷನೂ ಕೂಡಾ ವಿಜ್ರಂಭಣೆಯಿಂದ ಸತ್ಯನಾರಾಯಣ ಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮ ಯಶಸ್ವಿಯಾಗಿ ಮುಗಿಸಿ ಇಲಾಖೆ ಎಲ್ಲಾ ಸಿಬ್ಬಂದಿಗಳ ಸಮ್ಮುಖದಲ್ಲಿ ಗಣೇಶ ವಿಸರ್ಜನೆ ಮಾಡಲಾಯಿತು.
ವರದಿ ಮಂಜು .ಎಂ. ಚಿಕ್ಕಣ್ಣವರ



















