ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೇಣುಕಾ ಕೋಡಗುಂಟಿ ಅವರಿಗೆ, ದತ್ತಿನಿಧಿ ಪ್ರಶಸ್ತಿ

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ರೇಣುಕಾ ಕೋಡಗುಂಟಿ ಅವರ ” ಚಿಗುರೊಡೆದ ಬೇರು ” ಎಂಬ ಕಥಾ ಸಂಕಲನಕ್ಕೆ, ಕರ್ನಾಟಕ ಲೇಖಕಿಯರ ಸಂಘದ 2024 ನೇ ಸಾಲಿನ ” ತ್ರಿವೇಣಿ ದತ್ತಿನಿಧಿ” ಪ್ರಶಸ್ತಿ ಲಭಿಸಿದೆ. ಇದೆ ತಿಂಗಳು ಅಂದರೆ ಸೆಪ್ಟೆಂಬರ್ 13 ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಎಚ್. ಎಲ್. ಪುಪ್ಷ ಅವರು ತಿಳಿಸಿದ್ದಾರೆ..
” ಚಿಗುರೊಡೆದ ಬೇರು ” ಕೃತಿಯು ರೇಣುಕಾ ಕೋಡಗುಂಟಿ ಅವರ ಎರಡನೆ ಕಥಾ ಸಂಕಲನ ವಾಗಿದೆ. ಮೊದಲ ಕಥಾ ಸಂಕಲನವಾದ ” ನಿಲುಗನ್ನಡಿ” ಕೃತಿಯೂ ಕೂಡ ಹಲವಾರು ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈಗ ಎರಡನೆ ಕಥಾ ಸಂಕಲನಕ್ಕೂ ಬಹುಮಾನ ಬಂದಿರುವುದು ತುಂಬಾ ಖುಷಿಯನ್ನು ಉಂಟು ಮಾಡಿದೆ ಎಂದು ರೇಣುಕಾ ಕೋಡಗುಂಟಿ ಅವರು ಸಂತಸವನ್ನು ಹಂಚಿಕೊಂಡಿದ್ದಾರೆ.
ಪ್ರಶಸ್ತಿ ವಿಜೇತರಿಗೆ ಅಂದು ಫಲಕ ಮತ್ತು ದತ್ತಿನಿಧಿ ಬಹುಮಾನವನ್ನು ನೀಡಿ ಗೌರವಿಸಲಾಗುವುದು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!