ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ವಿಕಲಚೇತನರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರವು 2025-26ನೇ ಸಾಲಿಗೆ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯಿಂದ ಪಡೆದು, ಅರ್ಜಿದಾರರ/ವ್ಯಕ್ತಿಗಳ/ಸಮಸ್ಯೆ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ, ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಪ್ರಮಾಣ ಪತ್ರ, ಹಾಗೂ ಇದುವರೆಗೂ ರಾಜ್ಯ ಪ್ರಶಸ್ತಿಯನ್ನು ಪಡೆಯದೇ ಇರುವ ಬಗ್ಗೆ ದೃಢೀಕರಣದ ಪೂರಕ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅ. 15 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್‌ಎನ್‌ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಖುದ್ದಾಗಿ ದೂ.ಸಂ.: 08182-251676 ಗಳನ್ನು ಸಂಪರ್ಕಿಸುವುದು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!