ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಣ ಸಚಿವರೇ ಉತ್ತರಿಸಿ

ತಮಗೆ ಗೊತ್ತಿರುವ ವಿಚಾರವೇ ಇದು. ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ,
ನೇಮಕಾತಿ ವಿಷಯದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರಕಾರಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಬಗ್ಗೆ ಕಾಳಜಿ ಇಲ್ಲದಿರುವುದು, ಕಳೆದ ಒಂದೂವರೆ ತಿಂಗಳಿನಿಂದ ಪದವಿ ಕಾಲೇಜಿನಲ್ಲಿ, ತರಗತಿಗಳು ನಡೆಯದೇ, ವಿದ್ಯಾರ್ಥಿಗಳು, ನಿರಾಸೆಯಿಂದ ಮನೆಗೆ ಹೋಗುತ್ತಿರುವುದು, ಸಾಮಾನ್ಯ ಸಂಗತಿಯಂತಾಗಿದೆ, ಸಂಬಂಧ ಪಟ್ಟವರು ಇತ್ತ ಕಡೆ ಇನ್ನಾದರೂ ಗಮನ ಹರಿಸಿಯಾರೆ?

– ಅತಿಥಿ ಉಪನ್ಯಾಸಕರು, ಕೊಪ್ಪಳ

.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!