ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೋಲು ಮತ್ತು ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ : ಶಾಸಕ ಲಕ್ಷ್ಮಣ್ ಸವದಿ

ಬೆಳಗಾವಿ: ಅಥಣಿ ನಗರದ ಭೋಜರಾಜ ಕ್ರೀಡಾಂಗಣದಲ್ಲಿ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ ಹಾಗೂ ಶ್ರೀ ಶಿವಾನಂದ ಭಾರತಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ತಾಲೂಕ ಮಟ್ಟದ ಪದವಿ ಪೂರ್ವ ಕ್ರೀಡಾಕೂಟವನ್ನು ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ್ ಸವದಿ ಅವರು ಉದ್ಘಾಟಿಸಿದ ನಂತರ ಮಾತನಾಡಿದ ಶಾಸಕರು ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ , ಸೋತವರು ಸಹ ಶ್ರೇಷ್ಠರು ಸೋಲು ಗೆಲುವಿನ ಮೆಟ್ಟಿಲು ಎಂದು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಇದೇ ವೇಳೆ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಪರಪ್ಪ ಸವದಿ , ಚಿಕ್ಕೋಡಿಯ ಉಪನಿರ್ದೇಶಕರಾದ ಪಾಂಡುರಂಗ ಭಂಡಾರೆ , ಡಾ|| ರಾಮ್ ಕುಲಕರ್ಣಿ, ಶ್ರೀ ಶಿವಾನಂದ ಭಾರತಿ ಮಹಾವಿದ್ಯಾಲಯ ಅಧ್ಯಕ್ಷರಾದ ಬಸವರಾಜ್ ತೇಲಿ, ಮಲ್ಲೇಶ್ ಸವದಿ, ಎಂ ಪಿ ಮೈತ್ರಿ, ಅಜಯ್ ಮೋನೆ, ಜಿ ಎಂ ಚನಗೊಂಡ, ರಮೇಶ್ ಸವದಿ, ಬಸವರಾಜ್ ಸಾವಡಕರ, ಹಾಗೂ ಶಿಕ್ಷಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮತ್ತು ಗಣ್ಯಮಾನ್ಯರು ಉಪಸ್ಥಿತರಿದ್ದರು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!