ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೀರು ಬಳಕೆದಾರರ ಸಂಘದ ನೂತನ ಅಧ್ಯಕ್ಷರಾಗಿ ಕೆ. ಎಸ್. ದೊಡ್ಡಬಸಪ್ಪ ಆಯ್ಕೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದ ಉದ್ಭವ ವೀರಭದ್ರೇಶ್ವರ ದೇವಸ್ಥಾನ ಬಳಿಯಲ್ಲಿರುವ ನೀರು ಬಳಕೆದಾರರ ಕಛೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ನೀರು ಬಳಕೆದಾರರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆ. ಎಸ್. ದೊಡ್ಡಬಸಪ್ಪ, ಉಪಾಧ್ಯಕ್ಷೆಯಾಗಿ ಜೋಗದ ಅಯ್ಯಮ್ಮ ಅವಿರೋಧ ಆಯ್ಕೆಗೊಂಡರು.
ಡಿಆರ್‌ಸಿಎಸ್ ಕಚೇರಿಯ ಯರಿಸ್ವಾಮಿ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಾಹಕ ಹಳೇಗೌಡರ ಹರೀಶ್, ನಿರ್ದೇಶಕರಾದ ಟಿ. ಶರಣಪ್ಪ, ಅಯ್ಯೋದಿ ವೆಂಕಟೇಶ, ಎ. ಬಸವರಾಜ, ಸಿ. ಶರಣೇಗೌಡ, ಯು.ಅರುಣ್‌ಕುಮಾರ ಚಂದ್ರಮೌಳಿ ವರಪ್ರಸಾದ, ಒಂಟೆ ಪಂಪಾಪತಿ, ಬಡಗಿ ಅಯ್ಯಮ್ಮ, ಶಶಿಕಲಾ, ಡಿ.ಯಲ್ಲಪ್ಪ, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಈಶಪ್ಪ, ವೆಂಕಟರಾಮರಾಜು, ವೈ. ರಮಣಯ್ಯ, ಎಸ್.ಚಂದ್ರಶೇಖರಗೌಡ, ಕನಕಗಿರಿ ರೇಣುಕಾಗೌಡ, ಹೆಚ್.ಹನುಮಂತಪ್ಪ, ಕನಕಗಿರಿ ವಿರೇಶಪ್ಪ, ಮುಸ್ಟೂರು ಚನ್ನಪ್ಪ, ಎನ್.ಸುಧಾಕರ ಸೇರಿದಂತೆ ಇತರರು ಇದ್ದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮಾಲಾರ್ಪಣೆಯೊಂದಿಗೆ ಅಭಿನಂದಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!