ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇದರ ಸರ್ವ ಸದಸ್ಯರ ಸಭೆಯನ್ನು ಬ್ಯಾಂಕ್ ಅಧ್ಯಕ್ಷರು ಹಾಗೂ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಆರ್. ಎಂ. ಗೌಡರು ಉದ್ಘಾಟಿಸಿ ಮಾತನಾಡಿದರು.
ಇದೇ ಸಂಧರ್ಭದಲ್ಲಿ ಕರ್ನಾಟಕ ರಾಜ್ಯದ ನಂಬರ್ ಒನ್ ಸಹಕಾರ ಬ್ಯಾಂಕ್ ಆಗಿ ಸ್ಥಾನ ಪಡೆಯಲು ಸಹಕಾರ ನೀಡಿದ ನೀಡಿದ ನಮ್ಮೆಲ್ಲಾ ಷೇರುದಾರರಿಗೆ ಠೇವಣಿದಾರರಿಗೆ ಜಿಲ್ಲೆಯ ರೈತರಿಗೆ ಹಾಗೂ ಉತ್ತಮ ವ್ಯವಹಾರ ನಡೆಸುತ್ತಿರುವ ವ್ಯವಸಾಯ ಸಹಕಾರ ಪತ್ತಿನ ಸಂಘಗಳಿಗೆ ಡಿಸಿಸಿ ಬ್ಯಾಂಕ್ ಶಿವಮೊಗ್ಗ ಆಭಾರಿಯಾಗಿರುತ್ತದೆ ಎಂದು ಅವರು ಧನ್ಯವಾದಗಳನ್ನು ಅರ್ಪಿಸಿದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ-ಬೆಂಗಳೂರು



















