ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾನುವಾರ ವಿದ್ಯುತ್ ವ್ಯತ್ಯಯ

ಗುರುಮಠಕಲ್ : ಗುರುಮಠಕಲ್ 110ಕೆವಿ ಸಬ್‌ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ ಭಾನುವಾರ ೧೪ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಗುರುಮಠಕಲ್ ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿ) ಅಂಬರೇಶ ರಾಠೋಡ ಅವರು ತಿಳಿಸಿದ್ದಾರೆ.

110ಕೆವಿ ವಿದ್ಯುತ್ ಉಪ ಕೇಂದ್ರ ಗುರುಮಠಕಲ್, 33ಕೆವಿ ವಿದ್ಯುತ್ ಉಪ ಕೇಂದ್ರ ಗಾಜರಕೋಟ, 33ಕೆವಿ ವಿದ್ಯುತ್ ಉಪ ಕೇಂದ್ರ ತೊಲಮಾಮಿಡಿಗೆ ವಿದ್ಯುತ್ ಸರಬರಾಜು ನಿಲುಗಡೆ ಮಾಡಲಾಗುವುದು. ಈ 110/33ಕೆವಿ ವಿದ್ಯುತ್ ಉಪಕೇಂದ್ರಗಳಿಂದ ವಿದ್ಯುತ್ ಸರಬರಾಜು ಮಾಡುವ ಎಲ್ಲಾ 11ಕೆವಿ ಮಾರ್ಗಗಳಿಂದ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಗುರುಮಠಕಲ್ ಪಟ್ಟಣ, ಚಂಡ್ರಿಕಿ, ಪುಟಪಾಕ್, ಗಾಜರಕೋಟ, ಚಪೆಟ್ಲ, ಬೋರಬಂಡ, ನಜರಪೂರ, ಮೋಟ್ನಳ್ಳಿ, ಕಾಕಲವಾರ, ಯಂಪಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ, ತಾಂಡಗಳಿಗೆ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಜೆಸ್ಕಾಂಗೆ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!