ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸನ್ಮಾನ್ಯ ಶ್ರೀ ರಾಜಶೇಖರ್ ಕಟ್ಟೆಗೌಡ್ರು ಇವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ ಮುಖಂಡರು

ಹಾವೇರಿ ಹಾನಗಲ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟು ಭಾರತೀಯ ಜನತಾ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಸನ್ಮಾನ್ಯ ಶ್ರೀ ರಾಜಶೇಖರ್ ಕಟ್ಟೆಗೌಡ್ರು ಇವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ ಹಾನಗಲ್ ತಾಲೂಕ ವಾಲ್ಮೀಕಿ ಸಮಾಜದ ಉಪಾಧ್ಯಕ್ಷರಾದ ಶ್ರೀ ರವಿ ಲಕ್ಷ್ಮಪುರ , ಪ್ರಕಾಶ್ ವಾಲಿಕಾರ್ ಕಾರ್ಯದರ್ಶಿಗಳಾದ ಶ್ರೀ ಸತೀಶ್ ಅಂಕೋಲ ಹಾಗೂ ಹಲವಾರು ಮುಖಂಡರು ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ನಾಯಕರಿಗೆ ಸನ್ಮಾನ ಮಾಡುವುದರ ಮೂಲಕ ನೆನಪಿನ ಕಾಣಿಕೆ ಕೊಟ್ಟು ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದರು.

ವರದಿಗಾರರು. ರವಿ ಓಲೆಕಾರ, ಕೊಪ್ಪರಸಿಕೊಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ