ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಯಾ೯ಧ್ಯಕ್ಷರಾಗಿ ನಿಂಗನಗೌಡ ನೇಮಕ- ಇಂದು ಸತ್ಕಾರ

ಬಾಗಲಕೋಟೆ -ಮುಧೋಳ : ಸಾಮಾಜಿಕ ಕಾಯ೯ಕತ೯, ಉದಯೋನ್ಮುಖ ಪ್ರತಿಭೆ ಮುಗಳಖೋಡದ ನಿಂಗನಗೌಡ ಮಂಟೂರ [ಗೌಡ್ರು] ಅವರು ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಕಾಯಾ೯ಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಆದೇಶ ಹೊರಡಿಸಿದ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷರು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಮಾಡಲು ತಿಳಿಸಿ ಬಡವರ, ದೀನ ದಲಿತರ, ಅಂಧ, ಅನಾಥರ ಬದುಕಿಗೆ ಸಹಾಯ ಸಹಕಾರ ನೀಡುವುದಕ್ಕೆ ಆದ್ಯತೆ ನೀಡಬೇಕು ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಕಾಯಾ೯ಧ್ಯಕ್ಷರಾಗಿ ನೇಮಕಗೊಂಡ ನಿಂಗನಗೌಡ ಅವರನ್ನು ಇಂದು ಶುಕ್ರವಾರ ದಿ .19 ರಂದು ರಾತ್ರಿ 8.30 ಕ್ಕೆಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ನಡೆಯುವ ಕೃಷ್ಣಾವತಾರಿ ಭಕ್ತವತ್ಸಲ ಅನ್ನದಾನೇಶ್ವರ ಅಪ್ಪಾಜಿ ಅವರ ಹುಟ್ಟು ಹಬ್ಬದ ಸಂಭ್ರಮ ಕಾರ್ಯಕ್ರಮದಲ್ಲಿ ಆದೇಶ ಪತ್ರ ಶಾಲು ಮಾಲೆ ನೀಡಿ ಫಲ ಪುಷ್ಪ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಮುಖಂಡ ಶಂಕರಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!