
ಗುರುಮಠಕಲ್: ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ಗುರುಮಠಕಲ್ ಪುರಸಭೆ ಕಾರ್ಯಾಲಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಅಭಿಯಾನದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಕಾರ್ಯದರ್ಶಿಗಳಾದ ಹಂಪಣ್ಣ ಸಜ್ಜನ, ತಾಲೂಕ ತಹಶೀಲ್ದಾರ್ ಶಾಂತ ಗೌಡ ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ತಾಲೂಕ ಪಂಚಾಯತ್ ಅಧಿಕಾರಿಗಳು ಮತ್ತು ಪುರಸಭೆ ಸಿಬ್ಬಂದಿ ಭಾಗವಹಿಸಿದರು.
ವರದಿ: ಜಗದೀಶ್ ಕುಮಾರ್ ಭೂಮಾ



















