ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಾಲುಕ್ಯನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ

ಶಿವಮೊಗ್ಗ : ನಗರದ ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸೆ.೨೨ ರಿಂದ ಅ.೦೨ರವರೆಗೆ ಸಂಭ್ರಮದ ಶರನ್ನವರಾತ್ರಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಸೆ. ೨೨ರಂದು ದೇವಿಗೆ ಅರಿಶಿನಿ ಕುಂಕುಮ ಅಲಂಕಾರ, ಬೆಳಿಗ್ಗೆ ೯.೩೦ ರಿಂದ ಶ್ರೀ ದುರ್ಗಾಹೋಮ, ೧೨.೩೦ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ.
ಸಂಜೆ ೬.೩೦ ರಿಂದ ದುರ್ಗಾ ದೀಪ ನಮಸ್ಕಾರ , ಸಂಜೆ ೮.೦೦ ರಿಂದ ದೇವಿಗೆ ಉಯ್ಯಾಲೇ ಸೇವೆ ೮.೩೦ಕ್ಕೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ
ಪ್ರತಿನಿತ್ಯ ದೇವಿಗೆ ವಿವಿಧ ಅಲಂಕಾರ, ಬೆಳಿಗ್ಗೆ ೭.೩೦ ರಿಂದ ಚಂಡಿಕಾಪಾರಾಯಣ , ೯.೩೦ ರಿಂದ ಹೋಮ ಪ್ರಾರಂಭ ಮಧ್ಯಾಹ್ನ ೧೨.೩೦ಕ್ಕೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ.

ಪ್ರತಿನಿತ್ಯ ಸಂಜೆ ೬.೩೦ ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ : ಚೇತನಭಟ್ ೯೯೮೦೨೪೭೦೮೧, ಕೆ. ಶೇಖರ್ ೯೪೪೮೮೮೮೧೨೯ ಸಂಪರ್ಕಿಸಬಹುದು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!