ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಪ ಜಾತಿ ಕಲಾಂ ಬಣಜಿಗ ಲಿಂಗಾಯತ ಎಂದು ತಪ್ಪದೇ ಬರೆಯಿಸಿ : ವೀರಣ್ಣ ಗಂಗಾಣಿ

ಕಲಬುರಗಿ/ ಕಾಳಗಿ : ನಮ್ಮ ಕರ್ನಾಟಕ ಸರ್ಕಾರವು ನಡೆಸುತ್ತಿರುವ ಹಿಂದುಳಿದ ವರ್ಗಗಳ ಆಯೋಗದ ಮೂಲಕ ರಾಜ್ಯ ಸರ್ಕಾರ 2025- 26 ನೇ ಸಾಲಿನ ಸಮೀಕ್ಷೆಯು 22 -09-2025 ರಿಂದ ಪ್ರಾರಂಭವಾಗುತ್ತದೆ. ಈ ಸಮೀಕ್ಷೆಯಲ್ಲಿ ದೀಕ್ಷ ಲಿಂಗಾಯತ ಸಮಾಜದವರು ತಮ್ಮ ಮನೆಗೆ ಗಣತಿ ದಾರರು ಬಂದಾಗ ತಾವುಗಳು ಉಪಜಾತಿ ಕಲಂ ನಲ್ಲಿ ಬಣಜಿಗ ಲಿಂಗಾಯತ ಎಂದು ತಪ್ಪದೇ ಬರೆಸಬೇಕು ಎಂದು ಬಣಜಿಗ ದೀಕ್ಷ ಲಿಂಗಾಯತ ಸಮಾಜದ ಮುಖಂಡರು ವೀರಣ್ಣ ಗಂಗಾಣಿ ಮನವಿ ಮಾಡಿದರು.
ಹಿಂದಿನ ಕಾಲದಿಂದಲೂ ಬಣಜಿಗ ಹೋಗಿ ಲಿಂಗಾಯತ ನಂತರ ವೀರಶೈವ ಲಿಂಗಾಯತ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಜಾತಿ ಕಾಲಂ ನಲ್ಲಿ ಬಣಜಿಗ ಎಂದು ಇದೆ ಮತ್ತು ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಧರ್ಮ ಹಿಂದು, ಜಾತಿ ಕಾಲಂ ನಲ್ಲಿ ವೀರಶೈವ ಲಿಂಗಾಯತ, ಉಪಜಾತಿ ಕಾಲಂನಲ್ಲಿ ಕೋಡ್ ನಂಬರ್ ಅ -0125 ನಲ್ಲಿ ಬಣಜಿಗ ಲಿಂಗಾಯತ ಎಂದು ಬರೆಸಬೇಕೆಂದು ಮನವಿ ಮಾಡಿಕೊಂಡರು.

ವರದಿ ಚಂದ್ರಶೇಖರ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!