ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

” ಪಿ.ಕೆ.ಪಿ.ಎಸ್ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಅಗರಖೇಡ “

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಅಗರಖೇಡ 2024-2025 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾ ಸಭೆಯನ್ನು ಆಯೋಜಿಸಲಾಗಿದ್ದು, ನಮ್ಮ ಸಂಘದ ಸರ್ವ ಸದಸ್ಯರಿಗೆ ಈ ನೋಟಿಸಿನ ಮೂಲಕ ತಿಳಿಸುವುದೇನೆಂದರೆ ನಮ್ಮ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯು ದಿನಾಂಕ 22-09-2025 ರಂದು ಸೋಮವಾರ ಸಾಯಂಕಾಲ 4 ಗಂಟೆಗೆ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಶ್ರೀಶೈಲ್ ಲ.ಸಾವಳಗಿ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಕಾರಣ ಸರ್ವ ಸದಸ್ಯರು ಹಾಜರಿರಲು ವಿನಂತಿಸಿಕೊಳ್ಳಲಾಗಿದೆ. ಅನೇಕ ವಿಷಯಗಳನ್ನು ಚರ್ಚಿಸುವ ಸಲುವಾಗಿ ಸಭೆ ಕರೆಯಲಾಗಿದೆ. ಕಾರಣ ಎಲ್ಲಾ ಸದಸ್ಯರು ಸಕಾಲಕ್ಕೆ ಹಾಜರಿರಬೇಕೆಂದು ವಿನಂತಿಸಿಕೊಳ್ಳಲಾಗಿದೆ.
ವಿಶೇಷ ಸೂಚನೆ
1) ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಯಾವುದೇ ವಿಷಯಗಳನ್ನು ಚರ್ಚಿಸುವದಿದ್ದಲ್ಲಿ ಮುಂಚಿತವಾಗಿ ಲಿಖಿತ ಮೂಲಕ ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ತಿಳಿಸಿದಲ್ಲಿ ಅಧ್ಯಕ್ಷರ ಅನುಮತಿ ಮೇರೆಗೆ ಅಂತಹ ವಿಷಯಗಳನ್ನು ಚರ್ಚಿಸಲು ಅವಕಾಶ ಕೊಡಲಾಗುವುದು.
2) ಕಟುಬಾಕಿದಾರರು ಸರ್ವಸಾಧಾರಣ ಸಭೆಗೆ ಹಾಜರಾಗಬಹುದು ಆದರೆ ಯಾವುದೇ ವಿಷಯದ ಬಗ್ಗೆ ಚರ್ಚೆ ಮಾಡುವ ಅಧಿಕಾರ ಅವರಿಗೆ ಇರುವುದಿಲ್ಲ. ಎಂದು ಪ್ರಕಟಣೆಯ ಮೂಲಕ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಎಸ್. ಎನ್. ಬಡಿಗೇರ್ ಇವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9535370040 ಅಥವಾ 9900106430 ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!