ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿತ್ರರಂಗದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶಕ್ಕೆ ಭೇರ್ಯ ರಾಮಕುಮಾರ್ ಒತ್ತಾಯ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅಪಾರ ಪ್ರತಿಭೆಯ ಕವಿಗಳಿದ್ದು ಅವರ ಜನಮನ ಸೆಳೆಯುವ ಕವಿತೆಗಳನ್ನು ಕನ್ನಡ ಚಲನ ಚಿತ್ರಗಳಿಗೆ ಅಳವಡಿಸಿಕೊಳ್ಳಬೇಕು, ಈ ಬಗ್ಗೆ ಚಲನಚಿತ್ರ ನಿರ್ಮಾಪಕರ ಹಾಗೂ ನಿರ್ದೇಶಕರ ಗಮನ ಸೆಳೆಯಬೇಕೆಂದು ಹೆಸರಾಂತ ಗೀತ ರಚನಕಾರ ಕವಿರಾಜ್ ಅವರನ್ನು ಭೇಟಿಮಾಡಿ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಭೇರ್ಯ ರಾಮಕುಮಾರ್ ಮನವಿ ಮಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ನೂರಾರು ಲೇಖಕ, ಲೇಖಕಿಯರಿದ್ದಾರೆ. ಅವರ ರಚನೆಗಳು ಸರಳವಾಗಿ ಮನಸೆಳೆಯುವಂತಿವೆ. ಆದರೆ ಇವರೆಲ್ಲರೂ ಅವಕಾಶ ವಂಚಿತರಾಗಿದ್ದಾರೆ. ಇಂತವರಿಗೆ ಚಿತ್ರರಂಗದಲ್ಲಿ ಸೂಕ್ತ ಅವಕಾಶ ಕಲ್ಪಿಸಬೇಕು ಎಂದವರು ಕವಿರಾಜ್ ಅವರನ್ನು ಒತ್ತಾಯಿಸಿದರು. ಇದೊಂದು ಅತ್ಯುತ್ತಮ ಸಲಹೆ ಈ ಬಗ್ಗೆ ಆಲೋಚಿಸುವುದಾಗಿ ಕವಿರಾಜ್ ತಿಳಿಸಿದರು.
ಕೊಡಗಿನ ಕವಿ ಎಂ. ಡಿ. ಅಯ್ಯಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!