ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತ್ರಿಪುರಾಂತ ಕೆರೆಯ ಹೆಸರು ಬದಲಾಯಿಸಲು ಹೇಳಿಕೆ ಕೊಟ್ಟ ರಂಭಾಪುರಿ ಶ್ರೀಗಳ ಹೇಳಿಕೆ ಖಂಡನೀಯ : ಸಂಗಮೇಶ ಎನ್. ಜವಾದಿ

ಬೀದರ್ /ಬಸವಕಲ್ಯಾಣ : ಹನ್ನೆರಡನೆಯ ಶತಮಾನದಲ್ಲಿ ಪ್ರಸಿದ್ಧಿ ಪಡೆದಿದ್ದ ತ್ರಿಪುರಾಂತ ಕೆರೆಯ ಹೆಸರನ್ನು ಬದಲಾಯಿಸಿ ರೇಣುಕಾಚಾರ್ಯರ ಹೆಸರಿಡಬೇಕು ಎಂದು ರಂಭಾಪುರಿ ಶ್ರೀಗಳು ಹೇಳಿರುವ ಹೇಳಿಕೆ ಖಂಡನೀಯ ಎಂದು ಸಾಹಿತಿ ಸಂಗಮೇಶ ಎನ್. ಜವಾದಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಹನ್ನೆರಡನೆಯ ಶತಮಾನದಲ್ಲಿ ತನ್ನದೇ ಆದ ವೈಚಾರಿಕ ಹಿನ್ನೆಲೆ ಹೊಂದಿದ್ದ ತ್ರಿಪುರಾಂತ ಕೆರೆಯ ಹೆಸರು ಬದಲಾವಣೆ ಮಾಡಿ ರೇಣುಕಾಚಾರ್ಯರ ಹೆಸರಿಡಬೇಕು ಎಂದು ರಂಭಾಪುರಿ ಶ್ರೀಗಳು ಹೇಳಿರುವುದು ತೀವ್ರವಾಗಿ ವಿರೋಧಿಸುತ್ತೇವೆ ಅನೇಕ ಶರಣರ ವಚನಗಳಲ್ಲಿ ಉಲ್ಲೇಖಗೊಂಡ ತ್ರಿಪುರಾಂತ ಕೆರೆಯ ಹೆಸರು ಬದಲಾಯಿಸಿದ್ದರೆ ಶರಣರ ಇತಿಹಾಸಕ್ಕೂ ಹಾಗೂ ಬಸವಕಲ್ಯಾಣ ನಗರಕ್ಕೂ ಅಪಚಾರ ಬಗೆದಂತೆ ಆಗುತ್ತದೆ, ಯಾವುದೇ ಕಾರಣಕ್ಕೂ ಹೆಸರು ಬದಲಾಯಿಸಬಾರದು.
ಒಂದು ವೇಳೆ ಬದಲಾವಣೆಗೆ ಕೈ ಹಾಕಿದರೆ, ಸಂಬಂಧಪಟ್ಟವರ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಗಮೇಶ ಎನ್. ಜವಾದಿ ಎಚ್ಚರಿಕೆ ನೀಡಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!