ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಸುತ್ತಮುತ್ತ ವಾರಂತ್ಯ ಮಳೆ : ಹವಾಮಾನ ಇಲಾಖೆ

ಬಳ್ಳಾರಿ / ಕಂಪ್ಲಿ : ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆಯಿಂದ ಇಡೀ ವಾತಾವರಣ ತಂಪಾಗಿದೆ. ಆದರೆ, ವಿದ್ಯುತ್ ವ್ಯತ್ಯಯ, ಅಲ್ಲಲ್ಲಿ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗಿರುವುದು ಕಂಡುಬಂತು.

ಹವಾಮಾನ ಇಲಾಖೆ ಸೂಚಿಸಿದಂತೆ ಇವರಂತೆ ಚದುರಿದ ಮಳೆ ಮುಂದುವರೆಯಲಿದೆ ಹಾಗೂ ಶೀತಗಾಳಿ ಇರುತ್ತದೆ ಎಂದು ಸೂಚಿಸಲಾಗಿದೆ. ಮಳೆಯಾಗುತ್ತಿರುವುದರಿಂದ ಮಳೆಯಾಶ್ರಿತ ಭೂಮಿಗಳು, ನೀರಾವರಿ ವ್ಯಾಪ್ತಿಯ ಹೊಲ ಗದ್ದೆಗಳು ತಾಲೂಕಿನಲ್ಲಿ ಭತ್ತ ಬೆಳೆದಿರುವ ಗ್ರಾಮಗಳಲ್ಲಿ ಎಚ್‌.ಆರ್‌.ಎಸ್‌, ಗಂಗಾಕಾವೇರಿ, ಸೋನಾ ಮಸೂರಿ ಹಾಗೂ ಇನ್ನಿತರ ತಳಿಗಳ ಭತ್ತ ಬೆಳೆದ ರೈತರು ಇನ್ನು 20 ದಿನದಲ್ಲಿ ಭತ್ತದ ಬೆಳೆ ಕೈಗೆ ಸೇರುತ್ತದೆ ಎಂಬ ಸಂತಸದಲ್ಲಿದ್ದರು. ಆದರೆ ಬಿಟ್ಟುಬಿಡದೆ ಸೇರುತ್ತಿರುವ ಮಳೆಯಿಂದಾಗಿ ಕೈಗೆ ಬಂದು ತುತ್ತು ಬಾಯಿಗೆ ಬರಲಿಲ್ಲ ಎಂಬ ದು:ಸ್ಥಿತಿ ರೈತರದ್ದಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!