ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಿಸಲಾಯಿತು.
ವೇಳೆ ಟ್ರಸ್ಟ್ ಅಧ್ಯಕ್ಷ ಎಸ್ ರಾಮಪ್ಪ ಮಾತನಾಡಿ ಭಗತ್ ಸಿಂಗ್ 23ನೇ ವಯಸ್ಸಿನಲಿಗೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ಚೇತನ ಅವರ ಆದರ್ಶಗಳನ್ನು ಪ್ರತಿಯೊಬ್ಬ ಯುವಕರು ಪ್ರಸ್ತುತ ದಿನಮಾನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು ಈ ಸಂದರ್ಭದಲ್ಲಿ ಟ್ರಸ್ಟನ್ನ ಪದಾಧಿಕಾರಿಗಳು ಮಕ್ಕಳು ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















