ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಫ್ ಕೆ ಸಿ ಸಿ ಐ ನಿರ್ದೇಶಕರಾಗಿ ಆಯ್ಕೆ

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳಿ ಒಕ್ಕೂಟ (ಕರ್ನಾಟಕ ಫೆಡರೇಶನ್ ಓಫ್ ಇಂಡಸ್ಟ್ರೀಸ್ ಅಂಡ್ ಕಾಮರ್ಸ್) ಇದರ ಕಾರ್ಯಕಾರಿ ಸಮಿತಿ ಸಭೆ ಇತ್ತೀಚಿಗೆ ನಡೆದಿದ್ದು ಈ ಸಂಧರ್ಭದಲ್ಲಿ ಬೆಂಗಳೂರು ರೋಟರಿ ಮಾಜಿ ಅಧ್ಯಕ್ಷೆ ಮತ್ತು ಕ್ವೀನ್ಸ್ ಗ್ಲೋಬಲ್ ಎಜುಕೇಶನ್ ಸಂಸ್ಥೆಯ ಸಂಸ್ಥಾಪಕಿ ಡಾ ಮಧುರಾಣಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಪ್ರಕಟಣೆ ತಿಳಿಸಿದೆ.

ಡಾ ಮಧುರಾಣಿ ಗೌಡ ಅವರನ್ನು ಈ ಬಗ್ಗೆ ಇಂಡಿಯನ್ ದಿವ್ಯನ್ಗ್ ಎಂಪವರ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಅಭಿನಂದಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!