ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ


11.02.2023 ರಂದು ನಡೆಯಲಿರುವ ಲೋಕ ಅದಾಲತ್ ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಕಾರ್ಯಾಧ್ಯಕ್ಷ ರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಮನವಿಯಂತೆ,ಕರ್ನಾಟಕ ಸರ್ಕಾರವು ಟ್ರಾಫಿಕ್ ಫೈನ್ ಬಾಕಿ ಪ್ರಕರಣಗಳಿಗೆ 50% ರಿಯಾಯಿತಿ ನೀಡಲು ಒಪ್ಪಿಗೆ ನೀಡಿದೆ.
ದಯವಿಟ್ಟು ತಮ್ಮ ವಾಹನದ ಮೇಲೆ ಇರುವ ಫೈನ್ ಕಟ್ಟಿ 50% ಹಣ ಉಳಿಸಿಕೊಳ್ಳಿ ಹಾಗು ನಿಮ್ಮ ಸ್ನೇಹಿತರಿಗೆ ಈ ಮೆಸೇಜ್ ಕಳುಹಿಸಿ ವ್ಯಾಪಕ ಪ್ರಚಾರ ನೀಡಿ.
ಇದೊಂದು ಉತ್ತಮ ಉಪಕ್ರಮವಾಗಿದ್ದು ಸಾರ್ವಜನಿಕರಿಗೆ ಅನುಕೂಲವಾಗಲಿದೆ.
ದಿನಾಂಕ 11.02.2023
ಸ್ಥಳ:ಸಿಟಿ ಸಿವಿಲ್ ಕೋರ್ಟ್ ಹಾಗೂ ತಾಲೂಕು ಕೋರ್ಟ್ ಗಳು

-ತಾರೇಶ ಯಾದವ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ