ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಂಜರಾ ಅಣೆಕಟ್ಟು ಸಂಪೂರ್ಣ ಜಲಾವೃತ

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ.) ಗ್ರಾಮದ ಮಾಂಜರಾ ನದಿಯ ಅಣೆಕಟ್ಟು ಸಂಪೂರ್ಣ ಜಲಾವೃತಗೊಂಡಿದೆ ದಿನಾಂಕ 29/09/2025 ರಂದು ಮಹಾರಾಷ್ಟ್ರ ಮೂಲದಿಂದ ಅತಿ ಹೆಚ್ಚು ಪ್ರಮಾಣದಲ್ಲಿ ನೀರನ್ನು ಬಿಡಲಾಗಿದೆ ಆದ ಕಾರಣ ಬೀದರ್ ಜಿಲ್ಲೆಯ ಗಡಿಯನ್ನು ಹಂಚಿಕೊಂಡಿರುವ ನೀಡೋದಾ, ನಿಟ್ಟೂರ(K), ಹಜನಾಳ, ಚಂದಾಪುರ, ಸೇರಿದಂತೆ ಹಲವು ಗ್ರಾಮಗಳು ನದಿ ತೀರದ ಹೊಲಗದ್ದೆಗಳಿಗೆ ಅತಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿದೆ ಹಾಗೆ ಸಾಕಷ್ಟು ಪ್ರಮಾಣದಲ್ಲಿ ರೈತರ ಬೆಳೆ ಹಾನಿಯಾಗಿದೆ, ಎಚ್ಚರಿಕೆಯ ಸೂಚನೆ ಮೇರೆಗೆ ನದಿ ತೀರದಲ್ಲಿ ಗ್ರಾಮಸ್ಥರು ಹಾಗೂ ತಮ್ಮ ಜಾನುವಾರು, ಹೋಗದಂತೆ ನೋಡಿಕೊಳ್ಳಬೇಕು ನಿನ್ನೆ ಬೆಳಿಗ್ಗೆ ಸಮಯ 8:30 ಗೆ ಭಾಲ್ಕಿ ತಾಲೂಕಿನ ತಹಶೀಲ್ದಾರರಾದ ಮಲ್ಲಿಕಾರ್ಜುನ ವಡ್ಡನ್ಕೆರೆ ಹಾಗೂ ಕುಶನೂರು PSI ಹಾಗೂ ಧನೂರ PSI ಅವರು ನಿಟ್ಟೂರ (ಬಿ.) ಅಣೆಕಟ್ಟಿಗೆ ಭೇಟಿ ನೀಡಿ ಜನರನ್ನು ನದಿ ತೀರಕ್ಕೆ ಬಾರದಂತೆ ಬ್ಯಾರಿಕೇಡನ್ನು ಹಾಕಲಾಯಿತು, ಮಧ್ಯಾಹ್ನ 2:30 ಗಂಟೆಗೆ ಬಿಜೆಪಿಯ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಚಲವಾದಿ ನಾರಾಯಣ, ಅವರು ಬೀದರ್ ಜಿಲ್ಲೆಯ ಬಿಜೆಪಿ ಶಾಸಕರು ನಿಟ್ಟೂರಿನ ಮಾಂಜರಾ ನದಿಗೆ ಭೇಟಿ ನೀಡಿದರು.

ವರದಿಗಾರರು ಗಜಾನಂದ ಪಾಟೀಲ, ನಿಟ್ಟೂರ (ಬಿ.)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!