ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕಿನ ದೇವದಾಸಿ ಮಹಿಳೆಯರನ್ನು ಅಧಿಕೃತ ದೇವದಾಸಿ ಪಟ್ಟಿಯಲ್ಲಿ ಸೇರಿಸುವಂತೆ ಎಸ್ ಪಿ ಗೆ ಮನವಿ

ಬಳ್ಳಾರಿ : ಕಂಪ್ಲಿ ತಾಲೂಕಿನಲ್ಲಿ ಇತ್ತೀಚೆಗೆ ಆರಂಭಗೊಂಡಿರುವ ದೇವದಾಸಿ ಸರ್ವೇ ಕಾರ್ಯದಲ್ಲಿ, ಇನ್ನೂ ಜಿಲ್ಲೆಯ ಅಧಿಕೃತ ದೇವದಾಸಿ ಪಟ್ಟಿಯಲ್ಲಿ ಹೆಸರು ಸೇರದಿರುವ ಮಹಿಳೆಯರ ಹೆಸರನ್ನು ನೋಂದಣಿ ಮಾಡಿಸಬೇಕು ಎಂದು ಗ್ರಾಮಪಂಚಾಯಿತಿ ಸದಸ್ಯ ಹೆಚ್. ಕುಮಾರಸ್ವಾಮಿ ಮನವಿ ಸಲ್ಲಿಸಿದರು.
ಈ ಕುರಿತು ಅವರು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, 58 ವರ್ಷ ವಯಸ್ಸಾದರೂ ಪಟ್ಟಿಯಲ್ಲಿ ಹೆಸರು ದಾಖಲಾಗಿಲ್ಲ ಎಂಬ ವಿಷಯವನ್ನು ಉಲ್ಲೇಖಿಸಿದ್ದಾರೆ. ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಅವರು ಒತ್ತಾಯಿಸಿದರು.
ಈ ಮನವಿಯನ್ನು ಬಳ್ಳಾರಿ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ನಡೆದ ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಅಧಿಕೃತವಾಗಿ ಸಲ್ಲಿಸಲಾಯಿತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!