ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಿಕಾ ಪ್ರಕಟಣೆ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ಇದೇ ದಿ. 7 ರಂದು ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ಸಮಾಜ ಸೇವಾ ಧುರೀಣ ಸಂತಶ್ರೀ ಆಯ್.ಎಸ್. ಮಂಟೂರ ಮಹಾರಾಜರ 11ನೆಯ ಸ್ವರ್ಣೋತ್ಸವ ಕಾರ್ಯಕ್ರಮವು ಜರುಗಲಿದೆ ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿ ತನ್ನಿಮಿತ್ಯ ಇದೇ ಶುಕ್ರವಾರ ದಿ. 3 ರಿಂದ 7 ರ ವರೆಗೆ ಜಗಜ್ಜನನಿ ಶ್ರೀ ದೇವಿಯ ಪಾರಾಯಣವು ಬೆಳಿಗ್ಗೆ 5.30ರಿಂದ 6.30 ರ ವರೆಗೆ ಜರುಗುವುದು, ಸಾಯಂಕಾಲ 8 ರಿಂದ 8.45ರ ವರೆಗೆ ಪ್ರವಚನ ನಡೆಯುವದು.ಮಂಗಳವಾರ ದಿ. 7 ರಂದು ಮುಂಜಾನೆ 11 ಗಂಟೆಗೆ ಮಹಷಿ೯ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ಸಮಾಜ ಸೇವಾ ಧುರೀಣ ಸಂತಶ್ರೀ ಆಯ್ .ಎಸ್. ಮುಂಟೂರ ಮಹಾರಾಜರ 11ನೇ ಸ್ಮರಣೋತ್ಸವ ಕಾರ್ಯಕ್ರಮ ಜರುಗುವುದು. ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಹಾಗೂ ಸಂತಶ್ರೀ ಆಯಸ್ಸು ಮಂಟೂರ ಮಹಾರಾಜರ ಭಾವಚಿತ್ರಕ್ಕೆ ಪೂಜೆ .ಪುಷ್ಪಾರ್ಚನೆ. ಪೂಜ್ಯರಿಂದ ಪ್ರವಚನ. ಹರಿ ಭಜನೆ. ಶಿವ ಭಜನೆ .ಸಾಧಕರಿಗೆ ಸತ್ಕಾರ. ಹಾಗೂ ಜಗನ್ಮಾತೆ ದೇವಿಯ ಪಾರಾಯಣದ ಮಂಗಲ ಕಾರ್ಯಕ್ರಮ ಜರುಗುವುದು. ಈ ಎಲ್ಲಾ ಕಾರ್ಯಕ್ರಮಗಳು ಭಾರತಿ ಆಶ್ರಮದ ಪ.ಪೂ.ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ಈ ಎಲ್ಲ ಕಾರ್ಯಕ್ರಮಗಳು ಜರುಗುವುದು ಎಂದು ಗುರುಪ್ರಸಾದ್ ಸ್ವಾಮೀಜಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!