ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆರ್‌ಎಸ್‌ಎಸ್‌ ಶಿಸ್ತಿನ ಪಥ ಸಂಚಲನ

ಬಳ್ಳಾರಿ / ಕಂಪ್ಲಿ :ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶನಿವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರು ವಿಜಯದಶಮಿ ಅಂಗವಾಗಿ ಪಥಸಂಚಲನ ನಡೆಸಿದರು. ಮಾರ್ಗದುದ್ದಕ್ಕೂ ಜನ ಹೂಮಳೆಗೆರೆದು ಸ್ವಾಗತಿಸಿದರು.

ಪಥ ಸಂಚಲನ ಡಾ. ಬಿ. ಆರ್. ಅಂಬೇಡ್ಕರ್ ವೃತ್ತ, ಉದ್ಭವ ಗಣೇಶ ಗುಡಿ, ಗಂಗಾನಗರ, ತಳವಾರ್ ಓಣಿ, ರಾಮದೇವರ ಗುಡಿ, ಸಂತೆ ಮಾರ್ಕೆಟ್, ಸರಕಾರಿ ಆಸ್ಪತ್ರೆ ಪುನೀತ್ ರಾಜಕುಮಾರ್ ರಸ್ತೆ ಎಸ್. ಎನ್. ಪೇಟೆ ಮೈದಾನಕ್ಕೆ ಮರಳಿ ಬಂದಿತು.

ಪಥ ಸಂಚಲನ ಸಾಗಿ ಬಂದ ಈ ಮಾರ್ಗದಲ್ಲಿ ನೀರು ಹಾಕಿ ರಂಗೋಲಿ, ಪುಷ್ಪ ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಪಥ ಸಂಚಲನದ ಸದಸ್ಯರು ಗಣ ವೇಷಧಾರಿಗಳಾಗಿ ಗಮನ ಸೆಳೆದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!