ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶತಾಬ್ದಿ ನಿಮಿತ್ಯ ಆರ್ ಎಸ್ ಎಸ್ ಸಂಘ ಕೊಡ್ಲಿ ವತಿಯಿಂದ ಪಥಸಂಚಲನ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಾಷ್ಟೀಯ ಸ್ವಯಂ ಸೇವಕ ಸಂಘ ಕೋಡ್ಲಿ ವತಿಯಿಂದ ಇಂದು ಕೋಡ್ಲಿ ಗ್ರಾಮದಲ್ಲಿ ಸಂಘದ ಶತಾಬ್ದಿ ನಿಮಿತ್ಯವಾಗಿ ಗ್ರಾಮದ ಪ್ರಮುಖ ಬಿದಿಗಳಲ್ಲಿ ಪಥಸಂಚಲನೆ ಆಯೋಜಿಸಲಾಗಿತ್ತು. ಕೋಡ್ಲಿ ಗ್ರಾಮದ ಸ್ವಯಂ ಸೇವಕರು ಹಿರಿಯರು ಮತ್ತು ಮುದ್ದು ಮಕ್ಕಳು ಬಹಳ ಸಂಖ್ಯೆಯಲ್ಲಿ ಪಾಲ್ಗೊಂಡು ಗ್ರಾಮದ ಪ್ರೌಢ ಶಾಲೆಯಿಂದ ಆರಂಭವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಥಸಂಚಲನೆ ಮಾಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಕ್ತಾಯಗೊಂಡಿತು.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!