ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಿ ೭ ರಂದು ಸಂತಶ್ರೀ ಆಯ್ ಎಸ್ ಮಂಟೂರ ಮಹಾರಾಜರ ಸ್ಮರಣೋತ್ಸವ

ಬಾಗಲಕೋಟೆ/ ಮುಧೋಳ :ಹರಿಪಂಥದ ಹರಿಕಾರ, ಸಮಾಜ ಸೇವಾಧುರೀಣ, ಸುಧೀಘ೯ಕಾಲ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಕ್ಕೆ ಅಮೋಘಸೇವೆ ನೀಡಿ ಬಡವರ ಕಷ್ಟಗಳಲ್ಲಿ ಪಾಲ್ಗೊಂಡು ಬಡವರ ಬಂಧುವೆನಿಸಿದ ತಾಲೂಕಿನ ಮುಗಳಖೋಡದ ಸಂತಶ್ರೀ ಆಯ್ ಎಸ್ ಮಂಟೂರ ಮಹಾರಾಜರ 11ನೇ ವಷ೯ದ “ಸ್ಮರಣೋತ್ಸವ” ಸಂಸ್ಕೃತಿ ಕಾರ್ಯಕ್ರಮವು ಮಂಗಳವಾರ ದಿ.7ರಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಸಂಜೆ 7.30 ಕ್ಕೆ ಜರುಗಲಿದೆ ಎಂದು ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಮುಖಂಡರಾದ ಎಲ್ ಶ್ರೀನಿವಾಸ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಪತ್ರಿಕೆಯೊಂದಿಗೆ ಮಾತನಾಡಿ ಇದೆ ಸಂದರ್ಭದಲ್ಲಿ ಲೋಕಮಾತೆ “ದೇವಿ” ಪುರಾಣದ ಮಂಗಲೋತ್ಸವ. ಹಾಗೂ ವಾಲ್ಮೀಕಿ ಮಹರ್ಷಿಗಳ ಜಯಂತ್ಯೋತ್ಸವ ಆಚರಣೆಯು ಸಂಭ್ರಮದಿಂದ ಜರುಗುವುದು. ಭಜನೆ.ಓಂಕಾರ.ಸತ್ಕಾರ ಮುಂತಾದ ಕಾರ್ಯಕ್ರಮಗಳು ಪರಮಪೂಜ್ಯ ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ನಡೆಯಲಿವೆ ಎಂದು ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!