ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ತಿಂಗಳ ಪಿಂಚಣಿ ಸಲ್ಲಿಕೆ

ಶಹಾಪುರ: ಶಹಾಪುರ ಶಿಕ್ಷಣ ಸೇವಾ ಸಹಕಾರಿ ನಿತ್ಯ ಶೈಕ್ಷಣಿಕ ಸಹಕಾರ ಸಂಘದ ಸೋಮಶೇಖರಯ್ಯ ಹಿರೇಮಠ ಅವರು ರಾಜ್ಯ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಳೆಗಾಲದ ಅಬ್ಬರದಿಂದಾಗಿ ಜನರು ಅನುಭವಿಸುತ್ತಿರುವ ಸಂಕಷ್ಟವನ್ನು ಮನಗಂಡು, ತಮ್ಮ ಮಾಸಿಕ ವೇತನವಾದ ರೂ. ೪೨,೩೨೭ ಅನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.
ಮಳೆಗಾಲದ ಹಾವಳಿಯಿಂದ ತತ್ತರಿಸಿದ ಜನತೆಗೆ ನೆರವಾಗುವ ಉದ್ದೇಶದಿಂದ ಅವರು ಈ ಮಾನವೀಯ ಹೆಜ್ಜೆ ಇಟ್ಟಿದ್ದಾರೆ.

ಅವರ ಈ ಸಾಮಾಜಿಕ ಸೇವಾ ಮನೋಭಾವವನ್ನು ಸಹೋದ್ಯೋಗಿಗಳು ಮತ್ತು ಸ್ಥಳೀಯರು ಶ್ಲಾಘಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!